ಸಿಆರ್ ಪಿಎಫ್ ಹುತಾತ್ಮ ಯೋಧರ ಕುಟುಂಬಗಳನ್ನು ದತ್ತು ಪಡೆದ ಬಿಹಾರ ಜಿಲ್ಲಾ ಮ್ಯಾಜಿಸ್ಟ್ರೇಟ್ !
ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳ ಬೆಂಬಲಕ್ಕೆ ಇಡೀ ದೇಶವೇ ನಿಂತಿದೆ. ..

Published On :
ಪಾಟ್ನಾ: ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳ ಬೆಂಬಲಕ್ಕೆ ಇಡೀ ದೇಶವೇ ನಿಂತಿದೆ.
ಬಿಹಾರದ ಶೇಕ್ ಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಇನಾಯತ್ ಖಾನ್ ಇಬ್ಬರು ಹುತಾತ್ಮ ಕುಟುಂಬಗಳನ್ನು ಜತ್ತು ಪಡೆದಿದ್ದಾರೆ.
ಪಾಟ್ನಾದ ಹುತಾತ್ಮ ಯೋಧ ಸಂಜಯ್ ಕುಮಾರ್ ಸಿಂಗ್ ಮತ್ತು ಬಾಗಲ್ಪುರ್ ನ ರತನ್ ಕುಮಾರ್ ಠಾಕೂರ್ ಅವರ ಕುಟುಂಬಗಳನ್ನು ದತ್ತು ಪಡೆದಿದ್ದಾರೆ,
ಎರಡು ಕುಟುಂಬಗಳನ್ನು ದತ್ತು ಪಡೆದಿರುವ ಖಾನ್, ಎರಡು ಕುಟುಂಬಗಳ ಜೀವನ ನಿರ್ವಹಣೆಗೆ ಅಗತ್ಯವಾದ ಹಣ ಒದಗಿಸುವ ಭರವಸೆ ನೀಡಿದ್ದಾರೆ, ಇಬ್ಬರು ಹುತಾತ್ಮ ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲು ಅಕೌಂಟ್ ತೆರೆದಿದ್ದು, ಇಚ್ಚಿಸುವವರು ಮಾರ್ಚ್ 10 ರೊಳಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Adoptfamilyಕುಟುಂಬದತ್ತು ಸ್ವೀಕಾರDistrict Magistrateಜಿಲ್ಲಾ ಮ್ಯಾಜಿಸ್ಟ್ರೇಟ್Inayat KhanCRPF martyrಇನಾಯತ್ ಖಾನ್ಸಿಆರ್ ಪಿಎಫ್ ಹುತಾತ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


