ಶಾಂತಿ ಇಲ್ಲದ ಮೇಲೆ ’ಪೀಸ್ ಬಸ್ ಸೇವೆ’ಗೂ ಅರ್ಥವಿಲ್ಲ: ಭಾರತ-ಪಾಕ್ ನಡುವಿನ ಬಸ್ ಸಂಚಾರ ಸ್ಥಗಿತ!
ಪುಲ್ವಾಮ ಭಯೋತ್ಪಾದಕ ದಾಳಿಯ ನಂತರ ಭಾರತ ಎಲ್ಲೆಲ್ಲಿ ಸಾಧ್ಯವಾಗುತ್ತದೋ ಅಲ್ಲೆಲ್ಲಾ ಪಾಕಿಸ್ತಾನದ ಉಸಿರುಕಟ್ಟಿಸುವ ಕೆಲಸ ಮಾಡುತ್ತಿದೆ.

Published On :
ಶ್ರೀನಗರ: ಪುಲ್ವಾಮ ಭಯೋತ್ಪಾದಕ ದಾಳಿಯ ನಂತರ ಭಾರತ ಎಲ್ಲೆಲ್ಲಿ ಸಾಧ್ಯವಾಗುತ್ತದೋ ಅಲ್ಲೆಲ್ಲಾ ಪಾಕಿಸ್ತಾನದ ಉಸಿರುಕಟ್ಟಿಸುವ ಕೆಲಸ ಮಾಡುತ್ತಿದೆ. ಒಂದೆಡೆ ವ್ಯಾಪಾರ ವಹಿವಾಟುಗಳ ವಿಷಯದಲ್ಲಿ ಪಾಕಿಸ್ತಾನಕ್ಕೆ ಹೊಡೆತ ನೀಡುತ್ತಿದ್ದರೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಸೌಹಾರ್ದತೆಗಾಗಿ ಪ್ರಾರಂಭಿಸಲಾಗಿದ್ದ ಪೀಸ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ವಾರಕ್ಕೆ ಒಮ್ಮೆ ಸಂಚರಿಸುತ್ತಿದ್ದ ಶ್ರೀನಗರ-ಮುಜಾಫರಾಬಾದ್ ನಡುವಿನ ಬಸ್ ಸಂಪರ್ಕವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದ್ದು ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ ನೀಡಲಾಗಿದೆ. ಇದರ ಜೊತೆಗೆ ಪೂಂಚ್ ಜಿಲ್ಲೆಯಿಂದ ಪಾಕಿಸ್ತಾನದೊಂದಿಗೆ ನಡೆಯುತ್ತಿದ್ದ ವ್ಯಾಪಾರವನ್ನೂ ಸಹ ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಭಾರತ-ಪಾಕಿಸ್ತಾನಎಲ್ ಒಸಿIndia And PakistanPulwama Terror Attackಪುಲ್ವಾಮ ಭಯೋತ್ಪಾದಕ ದಾಳಿLoC ‘Peace busಶಾಂತಿ ಬಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


