ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ
ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.

Published On :
ನವದೆಹಲಿ: ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಭೂಕಂಪದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಜನರು ಭಯಭೀತರಾಗಿದ್ದಾರೆ.
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ ಅನುಭವವಾಗಿದ್ದು ಭೂಮಿಯ ೬ ಕಿಮೀ ಆಳದಲ್ಲಿ ಕಂಪನವಾಗಿರುವ ಕುರಿತು ಹವಾಮಾನ ಇಲಾಖೆ ಜಾಲತಾಣದಲ್ಲಿ ವರದಿ ಪ್ರಕಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


