ಜಾರ್ಖಂಡ್: ಭದ್ರತಾಪಡೆ ಎನ್ ಕೌಂಟರ್ ಗೆ ಮೂವರು ಮಾವೋವಾದಿಗಳ ಬಲಿ, 2 ಎಕೆ 47 ರೈಫಲ್ ವಶ
ಭಾನುವಾರ ಬೆಳಿಗ್ಗೆ ಮಾವೋವಾದಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಕಾಳಗದ ವೇಳೆ ಮೂರು ಮಾವೊವಾದಿಗಳು ಭದ್ರತಾಪಡೆಗಳ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ.

Published On :
ಗುಮ್ಲಾ(ಜಾರ್ಖಂಡ್): ಭಾನುವಾರ ಬೆಳಿಗ್ಗೆ ಮಾವೋವಾದಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಕಾಳಗದ ವೇಳೆ ಮೂರು ಮಾವೊವಾದಿಗಳು ಭದ್ರತಾಪಡೆಗಳ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. ಪೊಲೀಸರು ಎರಡು ಎಕೆ 47 ರೈಫಲ್ ಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ ಪೋಲೀಸರು ವಶಪಡಿಸಿಕೊಂಡಿದ್ದಾರೆ.
ಸಿಆರ್ ಪಿಎಫ್ ನ ಕೋಬ್ರಾ ಪಡೆ ಹಾಗೂ ಜಾರ್ಖಂಡ್ ಪೋಲೀಸರನ್ನೊಳಗೊಂಡ 209 ಮ್,ಅಂದಿಯ ತಂಡ ಈ ಕಾರ್ಯಾಚರಣೆ ನಡೆಸಿದೆ. ಬೆಳಿಗ್ಗೆ 6.20ರ ಸುಮಾರಿಗೆ ಗುಲ್ಮಾ ಸಮೀಪ ಈ ಎನ್ ಕೌಂಟರ್ ನಡೆದಿದೆ.
ಇನ್ನು ಈ ಕಾರ್ಯಾಚರಣೆ ಮುಂದುವರಿದಿದ್ದು ಎರಡೂ ಕಡೆಗಳಿಂದ ಗ್ಗುಂಡಿನ ಚಕಮಕಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


