ಕಿಸಾನ್ ಸಮ್ಮಾನ್ ಬಿಜೆಪಿಯ ಮತಕ್ಕಾಗಿ ಲಂಚದ ಯೋಜನೆಯಾಗಿದೆ; ಪಿ ಚಿದಂಬರಂ ಟೀಕೆ
ದೇಶದ ರೈತರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿರುವ ಕಿಸಾನ್ ಸಮ್ಮಾನ್...

Published On :
ನವದೆಹಲಿ: ದೇಶದ ರೈತರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿರುವ ಕಿಸಾನ್ ಸಮ್ಮಾನ್ ಯೋಜನೆ ಮತಕ್ಕಾಗಿ ಲಂಚ ಎಂದು ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ ನಾಯಕ ಪಿ ಚಿದಂಬರಂ ವ್ಯಾಖ್ಯಾನಿಸಿದ್ದಾರೆ.
ಇದನ್ನು ಚುನಾವಣಾ ಆಯೋಗಕ್ಕೆ ತಡೆಯಲು ಸಾಧ್ಯವಾಗದಿರುವುದು ಅತಿದೊಡ್ಡ ನಾಚಿಕೆಯ ಸಂಗತಿ ಎಂದು ಚಿದಂಬರಂ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Narendra ModiP Chidambaramಪಿ ಚಿದಂಬರಂಮತಕ್ಕಾಗಿ ಹಣCash For Voteಪಿಎಂ ನರೇಂದ್ರ ಮೋದಿKissan Samman schemeಕಿಸಾನ್ ಸಮ್ಮಾನ್ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


