ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್: ಪ್ರಧಾನಿ ಮೋದಿ ನಿವಾಸದಲ್ಲಿ ಸಂಪುಟ ಸಮಿತಿ ಸಭೆ
ಪಾಕ್ ಆಕ್ರಮಿತ ಗಡಿಯ ಮಧ್ಯದಲ್ಲಿ ಭಾರತೀಯ ವಾಯುಪಡೆ ಮಂಗಳವಾರ ನಸುಕಿನ ಜಾವ ನಡೆಸಿದ ....

Published On :
ನವದೆಹಲಿ: ಪಾಕ್ ಆಕ್ರಮಿತ ಗಡಿಯ ಮಧ್ಯದಲ್ಲಿ ಭಾರತೀಯ ವಾಯುಪಡೆ ಮಂಗಳವಾರ ನಸುಕಿನ ಜಾವ ನಡೆಸಿದ ವಾಯುದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆಯಿತು.
ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸರ್ಕಾರದ ಹಿರಿಯ ನಾಯಕರು ಭಾಗವಹಿಸಿದ್ದರು.
ಭಾರತೀಯ ವಾಯುಸೇನೆ ಇಂದು ನಸುಕಿನ ಜಾವ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಅಡಗುತಾಣದ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra ModiAir strikeವಾಯುದಾಳಿಪಿಎಂ ನರೇಂದ್ರ ಮೋದಿIAF strikes in PakistanCabinet Committee meetingಸಂಪುಟ ಸಮಿತಿ ಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


