ಐಎಎಫ್ ಅಂದರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಸೇರಿ ನಾಯಕರ ಟ್ವೀಟ್!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ವಾಯುಪಡೆ ಮುಂಜಾನೆ 3.30ರ ಸುಮಾರಿಗೆ ಪಾಕ್ ನೆಲದಲ್ಲಿ ಏರ್ ಸ್ಟ್ರೈಕ್ ನಡೆಸಿದ್ದು ಇದಕ್ಕೆ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ವಾಯುಪಡೆ ಮುಂಜಾನೆ 3.30ರ ಸುಮಾರಿಗೆ ಪಾಕ್ ನೆಲದಲ್ಲಿ ಏರ್ ಸ್ಟ್ರೈಕ್ ನಡೆಸಿದ್ದು ಇದಕ್ಕೆ ದೇಶವ್ಯಾಪಿ ಮೆಚ್ಚುಗೆ ವ್ಯಕ್ತವಾಗಿದ್ದು ರಾಜಕೀಯ ನಾಯಕರು ಟ್ವೀಟ್ ಮಾಡಿ ಯೋಧರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟರ್ ನಲ್ಲಿ ಐಎಎಫ್ ಅಂದರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್. ಜೈ ಹಿಂದ್ ಎನ್ನುವ ಮೂಲಕ ಉಗ್ರ ಮೇಲೆ ದಾಳಿ ಮಾಡಿದ ವಾಯು ಪಡೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್Arvind Kejriwalಮಮತಾ ಬ್ಯಾನರ್ಜಿIndian Air ForceBombingKandahar hijackIAF strikes in PakistanYusuf Azharಪಾಕ್ ನಲ್ಲಿ ಭಾರತೀಯ ವೈಮಾನಿಕ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


