'ನಾನು ಹೇಳುವುದಿಲ್ಲ...': ಶತ್ರುಗಳೆದುರು ಸೇನಾ ಮಾಹಿತಿ ಬಹಿರಂಗಕ್ಕೆ ನಿರಾಕರಿಸಿದ ಯೋಧ ಅಭಿನಂದನ್!
ಭಾರತೀಯ ವಾಯುಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಎಫ್-16 ಮೇಲೆ ಪ್ರತಿ ದಾಳಿ ಕಾರ್ಯಾಚರಣೆಯಲ್ಲಿ ಪಾಕ್ ಗಡಿಯಲ್ಲಿ ಬಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿದೆ.

Published On :
ನವದೆಹಲಿ: ಭಾರತೀಯ ವಾಯುಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಎಫ್-16 ಮೇಲೆ ಪ್ರತಿ ದಾಳಿ ಕಾರ್ಯಾಚರಣೆಯಲ್ಲಿ ಪಾಕ್ ಗಡಿಯಲ್ಲಿ ಬಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿದೆ.
ಈ ಕಾರ್ಯಾಚರಣೆಯಲ್ಲಿ ಮಿಗ್-21 ಯುದ್ಧ ವಿಮಾನ ಪತನಗೊಂಡಿದ್ದೂಅಲ್ಲದೇ ಈಗ ವಿಂಗ್ ಕಮಾಂಡರ್ ಅಭಿನಂದನ್ ಈಗ ಪಾಕಿಸ್ತಾನದ ವಶದಲ್ಲಿರುವುದು ಆತಂಕ ಮೂಡಿಸಿದೆ. ತನ್ನ ಸೆರೆಯಲ್ಲಿರುವ ಯೋಧನಿಂದ ಭಾರತೀಯ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪಡೆಯಲು ಪಾಕಿಸ್ತಾನ ಯತ್ನಿಸಿದೆ. ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಹೆಚ್ಚಿನ ಮಾಹಿತಿ ಕೇಳಿದಾಗ, ಜೀವ ಭಯ ಇದ್ದರೂ ಸಹ ನಾನು ನೀವು ಕೇಳಿದ ಮಾಹಿತಿಯನ್ನು ಹೇಳುವಂತಿಲ್ಲ ಎಂದು ಹೇಳಿದ್ದಾರೆ.
ಅಭಿನಂದನ್ ಗೆ ಜೀವಭಯ ಇದೆಯಾದರೂ ಈ ವರೆಗೂ ಸಹ ಅಭಿನಂದನ್ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಐಎಎಫ್ವಿಂಗ್ ಕಮಾಂಡರ್IAF strikes in PakistanWing Commander Abhinandanಭಾರತೀಯ ವೈಮಾನಿಕ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


