ಪ್ರತಿಯೊಬ್ಬ ಮಹಿಳೆಗೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕಿದೆ: ಬೃಂದಾ ಕಾರಟ್
ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕು ಪ್ರತಿಯೊಬ್ಬ ಮಹಿಳೆಗೂ ಇದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.

Published On :
ಹೈದಾರಾಬಾದ್: ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕು ಪ್ರತಿಯೊಬ್ಬ ಮಹಿಳೆಗೂ ಇದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.
40 ವರ್ಷ ವಯೋಮಾನದ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳದಲ್ಲಿರುವ ಎಲ್ ಡಿ ಎಫ್ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತಂದಿದೆ,
ಹೀಗಾಗಿ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದಾರೆ, ಕೋರ್ಟ್ ಆದೇಶದಂತೆ ಮಹಿಳೆಯರು ದೇವಾಲಯಕ್ಕೆ ತೆರಳಿ ದರ್ಶನ ಪಡೆದಿದ್ದಾರೆ, ಪೊಲೀಸರು ಆ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtKeralaಕೊಚ್ಚಿಕೇರಳಶಬರಿಮಲೆSabarimalaBrinda Karatಬೃಂದಾ ಕಾರಟ್ಅಯ್ಯಪ್ಪಸ್ವಾಮಿLord AyyappaSannidhanamಸನ್ನಿಧಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


