ಶಬರಿಮಲೆಗೆ ಮಹಿಳೆಯರ ಪ್ರವೇಶ: ಕರ್ಮಾ ಸಮಿತಿಯಿಂದ ತೀವ್ರ ಪ್ರತಿಭಟನೆ!
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಕರ್ಮಾ ಸಮಿತಿ ತೀವ್ರ ಪ್ರತಿಭಟನೆ ನಡೆಸುತ್ತಿದೆ.

Published On :
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಕರ್ಮಾ ಸಮಿತಿ ತೀವ್ರ ಪ್ರತಿಭಟನೆ ನಡೆಸುತ್ತಿದೆ.
ಇಂದು ಮುಂಜಾನೆ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಸುಮಾರು 3.45ರ ವೇಳೆಯಲ್ಲಿ ಶಬರಿ ಗಿರಿಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದರು. ಈ ವಿಚಾರ ತಿಳಿದ ಬೆನ್ನಲ್ಲೇ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಅಲ್ಲದೆ ದೇವಸ್ವಂ ಮಂಡಳಿಯ ಪ್ರಧಾನ ಅರ್ಚಕರು ಹಾಗೂ ತಂತ್ರಿಗಳ ನೇತೃತ್ವದಲ್ಲಿ ದೇಗುಲದಲ್ಲಿ ಶುದ್ದೀಕರಣ ಕಾರ್ಯ ಮಾಡಲಾಗಿತ್ತು.
ಸತತ ಮೂರು ಗಂಟೆಗಳ ಶುದ್ಧೀಕರಣ ಕಾರ್ಯದ ಬಳಿಕ ಇದೀಗ ದೇಗುಲದ ಬಾಗಿಲು ತೆರೆದು ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್ಕೊಚ್ಚಿಶಬರಿಮಲೆSabarimalaKochiಅಯ್ಯಪ್ಪಸ್ವಾಮಿKerala policeLord Ayyappaಕೇರಳ ಪೊಲೀಸ್Karma Samithiಕರ್ಮಾ ಸಮಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


