ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯರು ಅಯ್ಯಪ್ಪ ಭಕ್ತರಲ್ಲ, ಮಾವೋವಾದಿಗಳು: ಬಿಜೆಪಿ
ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಪ್ರವೇಶಿದ್ದ ಇಬ್ಬರು ಮಹಿಳೆಯಲು ಅಯ್ಯಪ್ಪನ ಭಕ್ತರಲ್ಲ, ಮಾವೋವಾದಿಗಳಾಗಿದ್ದರು ಎಂದು ಬಿಜೆಪಿ ಗುರುವಾರ ಹೇಳಿದೆ...

Published On :
ತಿರುವಂತಪುರ: ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಪ್ರವೇಶಿದ್ದ ಇಬ್ಬರು ಮಹಿಳೆಯಲು ಅಯ್ಯಪ್ಪನ ಭಕ್ತರಲ್ಲ, ಮಾವೋವಾದಿಗಳಾಗಿದ್ದರು ಎಂದು ಬಿಜೆಪಿ ಗುರುವಾರ ಹೇಳಿದೆ.
ಮಹಿಳೆಯರು ಶಬರಿಮಲೆ ಪ್ರವೇಶಿಸಿದ ಹಿನ್ನಲೆಯಲ್ಲಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ವಿ. ಮುರಳೀಧರನ್ ಅವರು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕರೆ ನೀಡಿರುವ ಕರಾಳ ದಿನಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ನಿನ್ನೆ ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯಲು ಭಕ್ತರಾಗಿರಲಿಲ್ಲ. ಅವರು ಮಾವೋವಾದಿಗಳಾಗಿದ್ದರು. ಇದೆಲ್ಲಾ ಸಿಪಿಐ ಪೂರ್ವನಿಯೋಜಿತ ಯೋಜನೆಯಾಗಿದೆ. ಕೇರಳ ಸರ್ಕಾರ ಹಾಗೂ ಸಿಪಿಎಂ ಜೊತೆಗೆ ಮಾವೋವಾದಿಗಳು ಕೈಜೋಡಿಸಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


