ಭಾರತದಲ್ಲಿ ಭದ್ರತೆಯಿಲ್ಲ ಎಂದವರ ಮೇಲೆ ಬಾಂಬ್ ಹಾಕಿ: ಬಿಜೆಪಿ ಶಾಸಕನ ವಿರುದ್ಧ ತನಿಖೆ ನಡೆಸಲು ರಾಜ್ ಬಬ್ಬರ್ ಆಗ್ರಹ
ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ...

Published On :
ನವದೆಹಲಿ: ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಆಗ್ರಹಿಸಿದ್ದಾರೆ.
ಸಚಿವರಾಗಲು ಬಯಸಿರುವ ಶಾಸಕ ವಿಕ್ರಮ್ ಸೈನಿ, ಜನಗಳಿಗೆ ಬಾಂಬ್ ಹಾಕಲು ನಿರ್ಧರಿಸಿದ್ದಾರೆ, ಅವರ ವಿರುದ್ಧ ತನಿಖೆ ನಡೆಸಿ ಅವರಿಗೆ ಉಗ್ರರ ಜೊತೆ ಸಂಪರ್ಕ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
ವಿಕ್ರಮ್ ಸೈನಿ ಉಗ್ರರ ರೀತಿ ವರ್ತಿಸುತ್ತಾರೆ, ಒಂದು ವೇಳೆ ಅವರಿಗೆ ಉಗ್ರರ ಜೊತೆ ಸಂಪರ್ಕ ಇದ್ದರೇ ಅವರಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ರಾಜ್ ಬಬ್ಬರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


