ಜಗತ್ತಿಗೆ ಆಕೆ ಇನ್ನೂ ಇಟಾಲಿಯ ಮಹಿಳೆ: ಅಗಸ್ಟಾ ಹಗರಣದ ಬಗ್ಗೆ ಅನುರಾಗ್ ಠಾಕೂರ್
ಅಗಸ್ಟಾ ಹಗರಣದ ಮಧ್ಯವರ್ಥಿ ಕ್ರಿಶ್ಚಿಯನ್ ಮೈಕೆಲ್ ಇಡಿ ವಿಚಾರಣೆ ವೇಳೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರು ಉಲ್ಲೇಖಿಸಿದ್ದು.....

Published On :
ನವದೆಹಲಿ: ಅಗಸ್ಟಾ ಹಗರಣದ ಮಧ್ಯವರ್ಥಿ ಕ್ರಿಶ್ಚಿಯನ್ ಮೈಕೆಲ್ ಇಡಿ ವಿಚಾರಣೆ ವೇಳೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರು ಉಲ್ಲೇಖಿಸಿದ್ದು ಬಿಜೆಪಿಯ ಸಂಸದ ಅನುರಾಗ್ ಠಾಕೂರ್ ಜಗತ್ತಿಗೆ ಆಕೆ ಇನ್ನೂ ಇಟಾಲಿಯ ಮಹಿಳೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಭಾರತದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರೂ ಆಕೆ ಜಗತ್ತಿಗೆ ಇನ್ನೂ ಇಟಾಲಿಯ ಮಹಿಳೆಯಾಗಿದ್ದಾರೆ. ಕ್ರಿಶ್ಚಿಯನ್ ಮೈಕೆಲ್ ಹೇಳುತ್ತಾರೋ ಇಲ್ಲವೊ ಅದು ವಿಷಯವಲ್ಲ. ಆದರೆ ಅವರಿಗೆ ಇಟಾಲಿ ಮಹಿಳೆಯಾರು, ಆ ಇಟಾಲಿ ಮಹಿಳೆಯ ಪುತ್ರ ಯಾರು? ಶ್ರೀಮಂತಿ ಗಾಂಧಿ ಯಾರು? ಎಂಬುದು ತಿಳಿದಿದೆ. ಭಾರತ ಹಲವು ಬಾರಿ ಆಕೆಯನ್ನು ಸಂಸದೆಯನ್ನಾಗಿ ಆಯ್ಕೆ ಮಾಡಿದ್ದರೂ ಆಕೆ ಮಾತ್ರ ಜಗತ್ತಿನ ಕಣ್ಣಿಗೆ ಇಟಾಲಿಯ ಮಹಿಳೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಶ್ರೀಮಂತಿ ಗಾಂಧಿ ಕುರಿತಾದ ಪ್ರಶ್ನೆಗಳನ್ನು ಹೇಗೆ ನಿರ್ವಹಿಸಬೇಕೆಂಬ ಬಗ್ಗೆ ಚೀಟಿ ಬರೆದು ಅಡ್ವೊಕೇಟ್ ಗಳ ಬಳಿ ಕೇಳುತ್ತಾ ವಕೀಲರ ಭೇಟಿ ಅವಕಾಶವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ ಕ್ರಿಶ್ಚಿಯನ್ ಮೈಕೆಲ್ ತನ್ನ ವಕೀಲರನ್ನು ಭೇಟಿ ಮಾಡುವುದಕ್ಕೆ ನಿರ್ಬಂಧ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sonia Gandhiಸೋನಿಯಾ ಗಾಂಧಿAnurag Thakurಅನುರಾಗ್ ಠಾಕೂರ್Christian Michelಕ್ರಿಶ್ಚಿಯನ್ ಮೈಕೆಲ್AgustaWestland scamಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


