ದೇಶ

'ಜಗತ್ತಿನ ಮುಂದೆ ಅನುದಾನಕ್ಕಾಗಿ ಇಮ್ರಾನ್ ಖಾನ್ ಬೇಡುತ್ತಿದ್ದಾರೆ'

ಪಾಕಿಸ್ತಾನವನ್ನು ವಿಶ್ವಸಮುದಾಯದಲ್ಲಿ ಏಕಾಂಗಿಯಾಗುವಂತೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತು ಅಕ್ಷರಶಃ ಸತ್ಯವಾಗಿದೆ ಎನಿಸುತ್ತಿದೆ.

'ಜಗತ್ತಿನ ಮುಂದೆ ಅನುದಾನಕ್ಕಾಗಿ ಇಮ್ರಾನ್ ಖಾನ್ ಬೇಡುತ್ತಿದ್ದಾರೆ'
ಇಮ್ರಾನ್ ಖಾನ್
Published On :
ಕರಾಚಿ: ಪಾಕಿಸ್ತಾನವನ್ನು ವಿಶ್ವಸಮುದಾಯದಲ್ಲಿ ಏಕಾಂಗಿಯಾಗುವಂತೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತು ಅಕ್ಷರಶಃ ಸತ್ಯವಾಗಿದೆ ಎನಿಸುತ್ತಿದೆ. ಏಕೆಂದರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅನುದಾನಕ್ಕಾಗಿ ಪ್ರಪಂಚದ ಮುಂದೆ ಬೇಡುತ್ತಿದ್ದಾರಂತೆ. 
ಸ್ವತಃ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಗಳೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಪಾಕಿಸ್ತಾನ ದಿವಾಳಿಯಾಗಿದ್ದು, ಸಾಲ ವಾಪಸ್ ಕೊಡುವುದಕ್ಕೆ ಐಎಂಎಫ್ ನಿಂದ 8 ಬಿಲಿಯನ್ ಅಮೆರಿಕನ್ ಡಾಲರ್ ಸಹಾಯ ಕೇಳುತ್ತಿದೆ. ಈ ಬಗ್ಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಿಂಧ್ ನ ಮುಖ್ಯಮಂತ್ರಿ ಮೌರನ್ ಅಲಿ ಶಾ ಮಾತನಾಡಿದ್ದು, ಅನುದಾನ ತರಲು ವಿದೇಶಗಳಿಗೆ ಇಮ್ರಾನ್ ಖಾನ್ ಭೇಟಿ ನೀಡುತ್ತಿದ್ದು, ಜಗತ್ತಿನ ಮುಂದೆ ಬೇಡುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.