ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಅಮಿತ್ ಶಾ, ಮೋದಿ ನಿದ್ದೆಗೆಡಿಸಲಿದೆ: ಮಾಯಾವತಿ
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ.

Published On :
ಲಖನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ.
38 ಕ್ಷೇತ್ರಗಳಲ್ಲಿ ಬಿಎಸ್ಪಿ, 38 ಕ್ಷೇತ್ರಗಳಲ್ಲಿ ಎಸ್ಪಿ ಸ್ಪರ್ಧಿಸಲು ನಿರ್ಧರಿಸಿದ್ದು, ಎರಡು ಕ್ಷೇತ್ರಗಳನ್ನು ಇತರ ಪಕ್ಷಗಳಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬಿಟ್ಟುಕೊಡಲಾಗಿದೆ.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಎಸ್ಪಿ, ಬಿಎಸ್ಪಿ ಜೊತೆಯಾಗಿ ಎದುರಿಸಲಿದ್ದು, ದೇಶದಲ್ಲಿ ಹೊಸ ರಾಜಕೀಯ ಕ್ರಾಂತಿಯಾಗಲಿದೆ.ಇದು ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿದ್ದೆಗೆಡಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
UPallianceಮೈತ್ರಿಮಾಯಾವತಿ2019 ಲೋಕಸಭಾ ಚುನಾವಣೆ2019 Loksabha PollBSP- SPMayawati ಉತ್ತರ ಪ್ರದೇಶಬಿಎಸ್ಪಿ-ಎಸ್ಪಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


