ಬುಲಂದ್ ಶಹರ್ ಹತ್ಯೆ ಪ್ರಕರಣ: 7 ಮಂದಿ ಬಂಧಿತರ ವಿರುದ್ಧ ಎನ್ಎಸ್ಎ ಕೇಸು ದಾಖಲು
ಕಳೆದ ತಿಂಗಳು ಸಿಯಾನಾ ತೆಹ್ಸಿಲ್ ನಲ್ಲಿ ನಎದಿದ್ದ ಗೋಹತ್ಯೆ ಪ್ರಕರಣ ಸಂಬಂಧ ಬುಲಂದ್ ಶಹರ್ ಜಿಲ್ಲಾಡಳಿತ ಏಳು ಮಂದಿ ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ)....

Published On :
ಬುಲಂದ್ ಶಹರ್(ಉತ್ತರಪ್ರದೇಶ)(: ಕಳೆದ ತಿಂಗಳು ಸಿಯಾನಾ ತೆಹ್ಸಿಲ್ ನಲ್ಲಿ ನಎದಿದ್ದ ಗೋಹತ್ಯೆ ಪ್ರಕರಣ ಸಂಬಂಧ ಬುಲಂದ್ ಶಹರ್ ಜಿಲ್ಲಾಡಳಿತ ಏಳು ಮಂದಿ ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಡಿಸೆಂಬರ್ 3ರಂದು ನಡೆದ ಘಟನೆಯಲ್ಲಿ ಗೋಹತ್ಯೆ ನಂತರ ನಡೆದ ಗಲಭೆ ವೇಳೆ ಪೋಲೀಸ್ ಅಧಿಕಾರಿಯೊಬ್ಬರು ಗುಂಡೇಟಿಗೆ ಬಲಿಯಾಗಿದ್ದರು.
ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್(44), ಹಾಗೂ ಚಿಂಗ್ರಾವತಿ ಗ್ರಾಮದ ನಾಗರಿಕೆ ಸುಮಿತ್ ಕುಮಾರ್(20), ಹಿಂಸಾಚಾರದಲ್ಲಿ ಗುಂಡಿನ ದಾಳಿಗೆ ಸಿಕ್ಕು ಸಾವನ್ನಪ್ಪಿದ್ದರು.
ಘಟನೆ ಕುರಿತು ಎರಡು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು 7 ಜನ ಆರೋಪಿಗಳು ಹೇಳಿದಂತೆ 80ಕ್ಕೂ ಹೆಚ್ಚು ಮಂದಿ ಗೋಹತ್ಯೆ ನಂತರ ನಡೆದ ಹಿಂಸಾಚಾರಗಳಲ್ಲಿ ಭಾಗಿಗಳಾಗಿದ್ದಾರೆ. ಇದೀಗ ಗೋ ಹತ್ಯೆ ಪ್ರಕರಣದಲ್ಲಿ ಬಂಧಿಗಳಾದವರ ಮೇಲೆ ಎನ್ಎಸ್ಎ ಅಡಿ ಪ್ರಕರಣ ದಾಖಲಿಸಿರುವುದು ಸತ್ಯ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಝಾ ಪಿಟಿಐಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
NSAಎನ್ಎಸ್ಎgau rakshaBulandshahr violenceಬುಲಂದ್ ಶಹರ್ ಹಿಂಸಾಚಾರBulandshahr cow vigilantismಬುಲಂದ್ ಶಹರ್ ಗೋ ಹತ್ಯೆಗೋರಕ್ಷಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


