ಉತ್ತರ ಪ್ರದೇಶ: ಕುಂಭಮೇಳ ಆರಂಭಕ್ಕೂ ಮುನ್ನಾ ದಿನವೇ ಕ್ಯಾಂಪ್ ನಲ್ಲಿ ಅಗ್ನಿ ಅವಘಡ
ಬಹು ನಿರೀಕ್ಷಿತ ಕುಂಭಮೇಳ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜನ್ ಕ್ಯಾಂಪ್ ಒಂದರಲ್ಲಿ ಅಗ್ನಿ ಅವಘಡ ..

Published On :
ಪ್ರಯಾಗರಾಜ್: ಬಹು ನಿರೀಕ್ಷಿತ ಕುಂಭಮೇಳ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ದಿಗಂಬರ ಅಖಾರ ಕ್ಯಾಂಪ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ,
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.
ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಯಾವುದೇ ಅಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


