ಪ್ರಧಾನಿ ಮೋದಿ ತಾಳಕ್ಕೆ ತಕ್ಕಂತೆ ಕುಣಿಯಲು ಪ್ರತಿಪಕ್ಷ ನಾಯಕರು ಜೀತದಾಳಲ್ಲ- ನಾಯ್ಡು, ಮಮತಾ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಪ್ರತಿಪಕ್ಷ ನಾಯಕರು ಜೀತದಾಳಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.

Published On :
ಕೊಲ್ಕತ್ತಾ: ಪ್ರತಿಪಕ್ಷಗಳ ಒಕ್ಕೂಟ- ಮಹಾಘಟಬಂಧನ್ ಜನ ವಿರೋಧಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿರುದ್ಧ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ವಿರುದ್ಧ ಏಕೈಕ ಹೋರಾಟ ನಡೆಸಬೇಕೆಂದು ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಕರೆ ನೀಡಿದರು.
ಬಿಜೆಪಿ ದ್ವೇಷವನ್ನು ಹರಡುವ ಮೂಲಕ ಜನರನ್ನು ವಿಭಜಿಸುತ್ತಿದೆ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದರು. ದೇಶದ ಸಂವಿಧಾನ ಅಪಾಯದಲ್ಲಿದೆ ಎಂದು ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಪಾರೂಖ್ ಅಬ್ದುಲಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿMamata Banerjeeಮಮತಾ ಬ್ಯಾನರ್ಜಿChandrababu Naiduಚಂದ್ರಬಾಬು ನಾಯ್ಡುMega Opposition rallyಮೆಗಾ ಪ್ರತಿಪಕ್ಷಗಳ ಸಮಾವೇಶ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


