ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ, ಪಿಯೂಷ್ ಗೋಯಲ್‌ಗೆ ಹೆಚ್ಚುವರಿಯಾಗಿ ಹಣಕಾಸು ಖಾತೆ
ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಖಾತೆಯನ್ನು ತಾತ್ಕಾಲಿಕವಾಗಿ ಸಚಿವ ಪಿಯೂಷ್ ಗೋಯಲ್ ಅವರಿಗೆ ವಹಿಸಲಾಗಿದೆ. ಅವರೇ ಈ ಬಾರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

Published On :
ಹೊಸದಿಲ್ಲಿ: ವಿತ್ತ ಸಚಿವ ಅರುಣ್ ಜೇಟ್ಲಿ ನ್ಯೂಯಾರ್ಕ್ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಜನವರಿ 13 ರಂದು ಅಮೆರಿಕಾಕ್ಕೆ ತೆರಳಿದ್ದ ಅರುಣ್ ಜೇಟ್ಲಿ ಅವರಿಗೆ ಮೃದು ಅಂಗಾಂಶ ಕ್ಯಾನ್ಸರ್ ಬಗ್ಗೆ ತಪಾಸಣೆ ಮಾಡಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ಬುಧವಾರ ರಾಷ್ಟ್ರಪತಿ ಅವರು ಖಾತೆಯನ್ನು ಗೋಯಲ್ ಅವರಿಗೆ ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಶಸ್ತ್ರ ಚಿಕಿತ್ಸೆಹಣಕಾಸು ಸಚಿವಾಲಯPiyush Goyalಪಿಯೂಷ್ ಗೋಯಲ್Undergoes surgeryTemporary chargeFinance ministry ಅರುಣ್ ಜೇಟ್ಲಿಹಂಗಾಮಿಯಾಗಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


