ಐಎನ್ಎಕ್ಸ್ ಪ್ರಕರಣದಲ್ಲಿ ಚಿದಂಬರಂ ವಶಕ್ಕೆ ಪಡೆಯಲು ಸಿಬಿಐ ಚಿಂತನೆ
ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿವೆ.

ನವದೆಹಲಿ: ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿವೆ.
ಐಎನ್ ಎಕ್ಸ್ ಮಾಧ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರದಲ್ಲಿ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಾಧೀಶ ಸುನೀಲ್ ಗೌರ್ ಮುಂದೆ ನಡೆಯುತ್ತಿದೆ.
ಈ ಸಂಬಂಧ ತೀರ್ಪನ್ನು ಹೈ ಕೋರ್ಟ್ ಕಾಯ್ದಿರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ಮುಂದಿನ ಆದೇಶದವರೆಗೂ ಚಿದಂಬರಂ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆಯನ್ನು ಕೋರ್ಟ್ ಒದಗಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


