ಜ್ಞಾನಪೀಠ ಪುರಷ್ಕೃತ ಹಿಂದಿ ಲೇಖಕಿ ಕೃಷ್ಣಾ ಸೊಬ್ತಿ ನಿಧನ
ಖ್ಯಾತ ಹಿಂದಿ ಸಾಹಿತಿ ಕೃಷ್ಣಾ ಸೊಬ್ತಿ ನಿಧನರಾಗಿದ್ದಾರೆ ಎಂದು ಅವರು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ನವದೆಹಲಿ: ಖ್ಯಾತ ಹಿಂದಿ ಸಾಹಿತಿ ಕೃಷ್ಣಾ ಸೊಬ್ತಿ ನಿಧನರಾಗಿದ್ದಾರೆ ಎಂದು ಅವರು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದಾಗಿ ಕಳೆದ ಎರಡು ತಿಂಗಳಿನಿಂದ ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಾ ಸೊಬ್ತಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ರಾಜ್ ಕಮಲ್ ಪ್ರಕಾಶನ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅವರ ಸ್ನೇಹಿತೆ ಅಶೋಕ್ ಮಹೇಶ್ವರಿ ತಿಳಿಸಿದ್ದಾರೆ.
ಕಳೆದೊಂದು ವಾರದಿಂದ ಐಸಿಯುನಲ್ಲಿದ್ದರೂ ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಚೆನ್ನಾಗಿ ಅರಿವಿತ್ತು ಎಂಬುದಾಗಿ ಮಹೇಶ್ವರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


