ದೇಶ ವಿರೋಧಿ ಶಕ್ತಿಗಳು ಶಾಂತಿನಾಶ ಮಾಡುವ ಕೆಲಸ ಮಾಡುತ್ತಿವೆ: ಮೋಹನ್ ಭಾಗ್ವತ್
ದೇಶ ವಿರೋಧಿ ಪಡೆಗಳು ರಾಷ್ಟ್ರದ ಶಾಂತಿ ಹಾಳು ಮಾಡುತ್ತಿವೆ ಎಂದು ರಾಷ್ಚ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ....

Published On :
ಕಾನ್ಪುರ: ದೇಶ ವಿರೋಧಿ ಪಡೆಗಳು ರಾಷ್ಟ್ರದ ಶಾಂತಿ ಹಾಳು ಮಾಡುತ್ತಿವೆ ಎಂದು ರಾಷ್ಚ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.
ಯಾರದೇ ದುರಾದೃಷ್ಟಕ್ಕಾಗಿ ನಾವು ಪ್ರಾರ್ಥಿಸುವುದಿಲ್ಲ ಎಲ್ಲರೂ ಸಂತೋಷವಾಗಿರಬೇಕು ಎಂದು ಬಯಸುತ್ತೇವೆ, ಆದರೆ ದೇಶ ವಿರೋಧಿ ಶಕ್ತಿಗಳು ಶಾಂತಿ ನಾಶ ಮಾಡಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ನಡೆದ ಕಾನ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗ್ವತ್, ಇಡಿ ಪ್ರಪಂಚವೇ ಇದರ ನೋವು ಅನುಭವಿಸುತ್ತಿದೆ, ಆದರೆ ಕೇವಲ ಭಾರತಕ್ಕೆ ಮಾತ್ರ ಅದನ್ನು ಎದುರಿಸುವ ಶಕ್ತಿಯಿದೆ ಎಂದು ಹೇಳಿದ್ದಾರೆ.
ಎಲ್ಲರಿಗೂ ಭಾರತ ವಿಶ್ವಗುರು ವಾಗಲಿದೆ, ಭಾರತದ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


