ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೋಹಿಗಳು: ಇಂದ್ರೇಶ್ ಕುಮಾರ್
ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ...

Published On :
ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ ಭಯೋತ್ಪಾದಕ ಅಜ್ಮಲ್ ಕಸಬ್, ಅವರಂಥ ಮುಸ್ಲಿಮರು ಬೇಡ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಂಥ ಮುಸ್ಲಿಮರು ಬೇಕು ಎಂದು ಹೇಳಿದ್ದಾರೆ,
ಭಾರತಕ್ಕೆ ಕಸಬ್, ಯಾಕೂಬ್, ಇಷ್ರತ್ ಜಹಾನ್ ಅವರಂಥ ದೇಶ ದ್ರೋಹಿಗಳು ಬೇಕಿಲ್ಲ.,ದೇಶವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುವವರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ನಾಸಿರುದ್ದೀನ್ ಶಾ, ಅಮಿರ್ ಖಾನ್ ಒಳ್ಳೆಯ ನಟ ಇರಬಹುದು, ಆದರೆ ಅವರು ಗೌರವಕ್ಕೆ ಯೋಗ್ಯರಲ್ಲ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RSSಆರ್ ಎಸ್ ಎಸ್ಅಮೀರ್ ಖಾನ್ನಾಸಿರುದ್ದೀನ್ ಶಾಇಂದ್ರೇಶ್ ಕುಮಾರ್ದೇಶದ್ರೋಹಿಗಳುAmir Khan Naseeruddin Shah\'traitorsIndresh Kuma
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


