ರಾಷ್ಟ್ರ ರಾಜಧಾನಿಯಲ್ಲಿ ರಾಜ್ ಠಾಕ್ರೆ- ಸೋನಿಯಾ ಗಾಂಧಿ ಭೇಟಿ, ನಡೆದ ಮಾತುಕತೆ ಏನು ಗೊತ್ತೇ?
ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ

Published On :
ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು.
ಪಕ್ಷದ ಮೂಲಗಳ ಪ್ರಕಾರ, ಉಭಯ ನಾಯಕರು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ವಿಷಯ ಸೇರಿದಂತೆ ಪ್ರಮುಖ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ಬದಲಿಗೆ ಕಾಗದದ ಮತಪತ್ರವನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲು ಚುನಾವಣಾ ಆಯೋಗವನ್ನು ಭೇಟಿ ಮಾಡಲು ಠಾಕ್ರೆ ರಾಷ್ಟ್ರ ರಾಜಧಾನಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiMNSEVMಎಂಎನ್ಎಸ್ಇವಿಎಂSonia Gandhi-Raj Thackeray meetingಸೋನಿಯಾ ಗಾಂಧಿ-ರಾಜ್ ಠಾಕ್ರೆ ಭೇಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


