ದೇಶ

ಕಾಂಗ್ರೆಸ್‌ಗೆ ಮರ್ಮಾಘಾತ: 10 ರೆಬೆಲ್ ಶಾಸಕರು ಬಿಜೆಪಿಗೆ ಸೇರ್ಪಡೆ, ಸಂಪುಟ ಸೇರ್ಪಡೆ ಸಾಧ್ಯತೆ!

ಕಾಂಗ್ರೆಸ್ ನ 10 ಶಾಸಕರು ಏಕಾಏಕಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪೆಡೆಯಾಗಿದ್ದು ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.

ಕಾಂಗ್ರೆಸ್‌ಗೆ ಮರ್ಮಾಘಾತ: 10 ರೆಬೆಲ್ ಶಾಸಕರು ಬಿಜೆಪಿಗೆ ಸೇರ್ಪಡೆ, ಸಂಪುಟ ಸೇರ್ಪಡೆ ಸಾಧ್ಯತೆ!
ಕಾಂಗ್ರೆಸ್
Published On :
ನವದೆಹಲಿ: ಕಾಂಗ್ರೆಸ್ ನ 10 ಶಾಸಕರು ಏಕಾಏಕಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪೆಡೆಯಾಗಿದ್ದು ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.
ಗೋವಾದಲ್ಲಿ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲೇ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು ಸಚಿವ ಸಂಪುಟಕ್ಕೂ ಸೇರ್ಪಡೆಯಾಗಿದ್ದಾರೆ. 
Story image
ಕಾಂಗ್ರೆಸ್ ನ 15 ಶಾಸಕರ ಪೈಕಿ 10 ಮಂದಿ ಶಾಸಕರು ವಿಪಕ್ಷ ನಾಯಕ ಕವಲೇಕರ್ ನೇತೃತ್ವದ ಬಿಜೆಪಿಗೆ ಸೇರಿದ್ದಾರೆ. ಇನ್ನು ಮೂರನೇ ಎರಡರಷ್ಟು ಶಾಸಕರು ಪಕ್ಷ ತ್ಯಜಿಸಿದ್ದರಿಂದ ಅವರ ಸ್ಥಾನಕ್ಕೆ ಚ್ಯುತಿಯಿಲ್ಲ, ರಾಜಿನಾಮೆಯೂ ಅಗತ್ಯವಿಲ್ಲವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.