ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ವಿಕಾಸ್ ಸ್ವರೂಪ್ ನೇಮಕ
ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ವಿಕಾಸ್ ಸ್ವರೂಪ್ ಅವರನ್ನು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ...

Published On :
ನವದೆಹಲಿ: ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ವಿಕಾಸ್ ಸ್ವರೂಪ್ ಅವರನ್ನು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ
ಸಚಿವ ಸಂಪುಟ ಸಮಿತಿಯು ವಿಕಾಸ್ ಸ್ವರೂಪ್ ಅವರ ನೇಮಕಕ್ಕೆ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.
ಪ್ರಸಕ್ತ ಒಟ್ಟಾವಾದಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ಹಿಸುತ್ತಿರುವ ವಿಕಾಸ್ ಸ್ವರೂಪ್, 1986ನೇ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


