ದೇಶ

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ನೇಮಕ

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಒಡಿಶಾದ ಹಿರಿಯ ಬಿಜೆಪಿ ನಾಯಕ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ನೇಮಕ ಮಾಡಲಾಗಿದೆ ಎಂದು...

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ನೇಮಕ
ಬಿಸ್ವ ಭೂಷಣ್ ಹರಿಚಂದನ್
Published On :
ನವದೆಹಲಿ: ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಒಡಿಶಾದ ಹಿರಿಯ ಬಿಜೆಪಿ ನಾಯಕ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಗಳವಾರ ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ಹಾಗೂ ಛತ್ತೀಸ್ ಗಢ ರಾಜ್ಯಪಾಲರಾಗಿ ಸುಶ್ರೀ ಅನುಸುಯಾ ಯುಕೇ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಹರಿಚಂದನ್ ಅವರು 1980ರಿಂದ 1988ರ ವರೆಗೆ ಒಡಿಶಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.