ಸ್ವಾತಂತ್ರ್ಯೋತ್ಸವ ಭಾಷಣ: ಜನರಿಂದ ಸಲಹೆ ಕೇಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.
ಆಗಸ್ಟ್ 15ರಂದು ಕೆಂಪು ಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ತಾವು ಮಾಡುವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಕೇಳಿರುವ ಪ್ರಧಾನಿ ಮೋದಿ ಅವರು, ಇದು ಜನ ಸಾಮಾನ್ಯರು ವಿಚಾರಗಳನ್ನು ಈಡೀ ದೇಶಕ್ಕೆ ತಿಳಿಸಲು ಅವಕಾಶ ಕಲ್ಪಿಸಲಿದೆ ಎಂದು ಹೇಳಿದ್ದಾರೆ.
ಆಗಸ್ಟ್ 15ರ ನನ್ನ ಭಾಷಣಕ್ಕೆ ನಿಮ್ಮ ಅಮೂಲ್ಯವಾದ ವಿಚಾರಗಳನ್ನು ನಾನು ಆಹ್ವಾನಿಸುತ್ತಿದ್ದೇನೆ. ನಿಮ್ಮ ವಿಚಾರಗಳನ್ನು ದೇಶದ 130 ಕೋಟಿ ಜನ ಆಲಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಜನರಿಂದ ಸಲಹೆಗಳನ್ನು ಸ್ವೀಕರಿಸಲು ನಮೋ ಆ್ಯಪ್ "ಓಪನ್ ಫೋರಮ್" ಸೃಷ್ಟಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿIndependence Day speechinvites suggestionsಸಲಹೆಗಳಿಗೆ ಆಹ್ವಾನಸ್ವಾತಂತ್ರ್ಯೋತ್ಸವ ಭಾಷಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


