ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಯುಪಿಗೆ ಆನಂದಿ ಬೆನ್-ಎಂಪಿಗೆ ಲಾಲ್ ಜಿ ಟಂಡನ್
ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ...

Published On :
ನವದೆಹಲಿ: ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದ ರಾಜ್ಯಪಾಲರಾಗಿದ್ದ ಆನಂದಿ ಬೆನ್ ಪಟೇಲ್ ಅವರನ್ನು ಉತ್ತರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ, ಬಿಹಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಮಧ್ಯಪ್ರದೇಶಕ್ಕೆ ಗವರ್ನರ್ ಆಗಿ ನೇಮಿಸಲಾಗಿದೆ.
ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಜಗದೀಪ್ ಥಂಕರ್, ತ್ರಿಪುರಾಗೆ ರಮೇಶ್ ಬೈಸ್, ಬಿಹಾರಕ್ಕೆ ಫಗು ಚೌಹಾಣ್ ಹಾಗೂ ನಾಗಾಲ್ಯಾಂಡ್ ಗೆ ಎನ್ ರವಿ ಅವರನ್ನು ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನೇಮಕರಾಜ್ಯಪಾಲModi governmentappointedಮೋದಿ ಸರ್ಕಾರAnandiben PatelGovernerLal ji Tandonಆನಂದಿ ಬೆನ್ ಮತ್ತು ಲಾಲ್ ಜಿ ಟಂಡನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


