ಹಾಲಿ ರಾಜ್ಯಪಾಲರ ವರ್ಗ, ನೂತನ ರಾಜ್ಯಪಾಲರ ನೇಮಕ: ಯಾರು ಎಲ್ಲಿಗೆ?: ಇಲ್ಲಿದೆ ವಿವರ
ಉತ್ತರಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ವರ್ಗ, ಮಧ್ಯಪ್ರದೇಶದ ರಾಜ್ಯಪಾಲರಾಗಿ ಲಾಲ್ಜಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Published On :
ನವದೆಹಲಿ: ಉತ್ತರಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ವರ್ಗ, ಮಧ್ಯಪ್ರದೇಶದ ರಾಜ್ಯಪಾಲರಾಗಿ ಲಾಲ್ಜಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಪಾಲರ ನೇಮಕಾತಿಯಲ್ಲಿ ಭಾರಿ ಬದಲಾವಣೆಗಳಾಗಿದ್ದು, ಒಂದಷ್ಟು ರಾಜ್ಯಪಾಲರನ್ನು ವರ್ಗಾವಣೆ ಮಾಡಿದರೆ ಮತ್ತೊಂದಷ್ಟು ಜನರನ್ನು ಹೊಸದಾಗಿ ನೇಮಕ ಮಾಡಿದ್ದು, ವರದಿಗಳ ಪ್ರಕಾರ ನಾಗಾಲ್ಯಾಂಡ್ ಗೆ ನಿವೃತ್ತ ಗುಪ್ತಚರ ಇಲಾಖೆಯ ವಿಶೇಶ ನಿರ್ದೇಶಕ ಆರ್ ಎನ್ ರವಿ ಅವರನ್ನು ಅಚ್ಚರಿಯ ರೀತಿಯಲ್ಲಿ ನೇಮಕ ಮಾಡಲಾಗಿದೆ.
ಇನ್ನು ಬಿಹಾರ ರಾಜ್ಯಪಾಲರಾದ ಲಾಲ್ಜಿ ಟಂಡನ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಜಗದೀಪ್ ದಾಂಖರ್ , ತ್ರಿಪುರಾ ರಾಜ್ಯಪಾಲರಾಗಿ ರಮೇಶ್ ಬಯಾಸ್, ಬಿಹಾರದ ರಾಜ್ಯಪಾಲರಾಗಿ ಫಗು ಚೌಹಾಣ್ ನೇಮಕಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶMadhya PradeshGovernorsಮಧ್ಯಪ್ರದೇಶಗೌರ್ನರ್Ravindra Narayan Raviರವೀಂದ್ರ ನಾರಾಯಣ ರವಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


