ರಾಜೀನಾಮೆ ನೀಡ್ತೇನೆ ಹೊರತು ಸದನ ಮುಂದೂಡಲ್ಲ:ಆಡಿದ ಮಾತಿಗೆ ನಾನು ಬದ್ಧ: ಸ್ಪೀಕರ್ ರಮೇಶ್ ಕುಮಾರ್
ರಾತ್ರಿ 9 ಗಂಟೆಗೂ ಮುನ್ನ ವಿಶ್ವಾಸಮತಯಾಚನೆ ಪ್ರಕ್ರಿಯೆ ನಡೆಯಲೇಬೇಕು, ಸದನ ಮುಂದೂಡಲು ಸಾಧ್ಯವಿಲ್ಲ. ನಾನು ಸದನದ್ಲಲಿ ಆಡಿದ ಮಾತಿಗೆ ಬದ್ಧ, ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಸ್ಪೀಕರ್

Published On :
ಬೆಂಗಳೂರು: ರಾತ್ರಿ 9 ಗಂಟೆಗೂ ಮುನ್ನ ವಿಶ್ವಾಸಮತಯಾಚನೆ ಪ್ರಕ್ರಿಯೆ ನಡೆಯಲೇಬೇಕು, ಸದನ ಮುಂದೂಡಲು ಸಾಧ್ಯವಿಲ್ಲ. ನಾನು ಸದನದ್ಲಲಿ ಆಡಿದ ಮಾತಿಗೆ ಬದ್ಧ, ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸದನದಲ್ಲಿ ವಿಶ್ವಾಸಮತ ಯಾಚಿಸುವುದಕ್ಕೆ ಸಿಎಂ ಕುಮಾರಸ್ವಾಮಿಗೆ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ಗಡುವು ಹತ್ತಿರವಾಗುತ್ತಿದೆ. ಆದರೂ ಸಹ ಸದನ ಪುನಾರಂಭಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ನಡುವೆ ರೇವಣ್ಣ, ಸಿದ್ದರಾಮಯ್ಯ ಆದಿಯಾಗಿ ಮೈತ್ರಿ ಪಕ್ಷದ ನಾಯಕರು ಸದನ ಮುಂದೂಡುವಂತೆ ಮನವಿ ಮಾಡಿಕೊಂಡರು. ಆದರೆ ಯಾರ ಮಾತಿಗೂ ಜಗ್ಗದ ಸ್ಪೀಕರ್ ರಮೇಶ್ ಕುಮಾರ್ ನಾನೇ ರಾಜೀನಾಮೆ ನೀಡುತ್ತೇನೆ ಆದರೆ ಸದನ ಮುಂದೂಡುವುದಿಲ್ಲ. ವಿಶ್ವಾಸಮತಯಾಚನೆ ಪ್ರಕ್ರಿಯೆ ಇಂದೇ ಮುಗಿಸಬೇಕು ಎಂದು ಹೇಳಿದ್ದ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


