ಕಾಶ್ಮೀರ: ಉಗ್ರ ಸಂಘಟನೆ ತೊರೆದು ಮುಖ್ಯವಾಹಿನಿಗೆ ಮರಳಿದ ಐವರು ಯುವಕರು
ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.

ಶ್ರೀನಗರ: ಹಿಂಸಾಚಾರದ ಹಾದಿ ತುಳಿದು ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.
ಆದಾಗ್ಯೂ, ಅವರ ಹೆಸರನ್ನು ಮತ್ತು ಇತರ ವಿವರಗಳನ್ನು ಭದ್ರತೆಯ ಕಾರಣಗಳಿಗಾಗಿ ಅವರು ಬಹಿರಂಗಪಡಿಸಿಲ್ಲ.
ವಿವಿಧ ಉಗ್ರ ಸಂಘಟನೆ ಸೇರಿದ್ದ ಐವರು ಯುವಕರು ಹಿಂಸೆಯ ದಾರಿ ತೊರೆದು ಅಂತಿಮವಾಗಿ ಮುಖ್ಯವಾಹಿನಿಗೆ ಮರಳಿದ್ದಾರೆ. ಇದು ಅವರ ಕುಟುಂಬದ ಸದಸ್ಯರು ಮತ್ತು ಕುಲ್ಗಾಮ್ ಪೊಲೀಸರು ಪ್ರಯತ್ನದ ಫಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಮುಂದಿನ ಜೀವನ ಶಾಂತಿಯುತ ಹಾಗೂ ಉಜ್ವಲವಾಗಲಿ ಎಂದು ಅವರಿಗೆ ಪೊಲೀಸರು ಶುಭ ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


