ಎಸ್ ಸಿಒ ಶೃಂಗಸಭೆಯಲ್ಲಿ ಮೋದಿ - ಇಮ್ರಾನ್ ಖಾನ್ ಮಾತುಕತೆ ಇಲ್ಲ: ವಿದೇಶಾಂಗ ಸಚಿವಾಲಯ
ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ...

Published On :
ನವದೆಹಲಿ: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿ ಅವರು ಜೂನ್ 13 ಮತ್ತು 14ರಂದು ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್ ನಲ್ಲಿ ನಡೆಯುವ ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಈ ವೇಳೆ ಇಮ್ರಾನ್ ಖಾನ್ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


