ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ: ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಶಾಸಕನ ಸಲಹೆ!
ನಿಮಗೆ ಕಿರುಕುಳ ಅಥವಾ ತೊಂದರೆ ಕೊಟ್ಟರೇ, ಬೆದರಿಕೆ ಹಾಕಿದರೆ ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ ಎಂದು ಬಿಜೆಪಿ ಶಾಸಕ ರಾಮ್ ರತನ್ ಕುಶ್ವಾ ತಮ್ಮ ...

Published On :
ಲಕ್ನೋ: ನಿಮಗೆ ಕಿರುಕುಳ ಅಥವಾ ತೊಂದರೆ ಕೊಟ್ಟರೇ, ಬೆದರಿಕೆ ಹಾಕಿದರೆ ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ ಎಂದು ಬಿಜೆಪಿ ಶಾಸಕ ರಾಮ್ ರತನ್ ಕುಶ್ವಾ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.
ಲಲಿತ್ ಪುರ್ ಶಾಸಕ ಕುಶ್ವಾ, ಕಾರ್ಯಕರ್ತರ ಸಭೆಯಲ್ಲಿ ನೀಡಿರುವ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಸರ್ಕಾರದ ಉದ್ಯೋಗಿಗಳು ಶೀಘ್ರವಾಗಿ ಕೆಲಸ ಮಾಡಿಕೊಡಬೇಕು. ಕೆಲಸ ಮಾಡಿಕೊಡದೇ ಕಿರುಕುಳ ನೀಡಿದರೇ ಅಂಥಹ ಸರ್ಕಾರಿ ನೌಕರರಿಗೆ ನಿಮ್ಮ ಶೂ ತೆಗೆದು ಅದರಿಂದ ಒಡೆಯಿರಿ ಎಂದು ತಿಳಿಸಿದ್ದಾರೆ
ಚುನಾವಣಾ ಸಮಯದ ಯಾರಾದರೂ ನಿಮ್ಮ ಜೊತೆ ಅನುಚಿತವಾಗಿ ವರ್ತಿಸಿದ್ದರೇ ಅಂತವರ ಬಗ್ಗೆ ಜಾಗೃತರಾಗಿರಿ, ಏಕೆಂದರೆ ಅವರು ನಿಮ್ಮ ವಿರುದ್ಧ ಕೇಸ್ ದಾಖಲಿಸಬಹುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BJP MLAshoesಶೂಸರ್ಕಾರಿ ಅಧಿಕಾರಿಗಳುಬಿಜೆಪಿ ಶಾಸಕಿGovernment OfficialsbeatsRam Ratan Kushwahaರಾಮ್ ರತನ್ ಕುಶ್ವಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


