ದೇಶ

ನಾಪತ್ತೆಯಾದ ಎಎನ್ 32 ಬಗ್ಗೆ ಸುಳಿವು ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಐಎಎಫ್

ನಾಪತ್ತೆಯಾಗಿರುವ ವಿಮಾನ ಎಎನ್ 32 ಬಗ್ಗೆ ಇನ್ನೂ ಯಾವುದೇ ಸುಳಿವು ದೊರೆತಿಲ್ಲ.

ನಾಪತ್ತೆಯಾದ ಎಎನ್ 32 ಬಗ್ಗೆ ಸುಳಿವು ಕೊಟ್ಟವರಿಗೆ  5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಐಎಎಫ್
ನಾಪತ್ತೆಯಾದ ಎಎನ್ 32 ಬಗ್ಗೆ ಸುಳಿವು ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಐಎಎಫ್
Published On :
ನವದೆಹಲಿ: ನಾಪತ್ತೆಯಾಗಿರುವ ವಿಮಾನ ಎಎನ್ 32 ಬಗ್ಗೆ ಇನ್ನೂ ಯಾವುದೇ ಸುಳಿವು ದೊರೆತಿಲ್ಲ. 
ಈ ನಡುವೆ ಐಎಎಫ್ ನಾಪತ್ತೆಯಾಗಿರುವ ವಿಮಾನದ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. 
ಶಿಲ್ಲಾಂಗ್ ನಲ್ಲಿರುವ ಈಸ್ಟರ್ನ್ ಏರ್ ಕಮಾಂಡ್ ನ ಏರ್ ಮಾರ್ಷಲ್ ಆರ್ ಡಿ ಮಥೂರ್ ಈ ಘೋಷಣೆ ಮಾಡಿದ್ದಾರೆ. 
ನಾಪತ್ತೆಯಾಗಿರುವ ವಿಮಾನಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ವಿಮಾನ ಪತ್ತೆಯಾಗುವಂತಹ ಸುಳಿವು ನೀಡಿದವರಿಗೆ 5 ಲಕ್ಷ ಬಹುಮಾನ ನೀಡಲಾಗುವುದು ಎಂದು ಮಾಥೂರ್ ಹೇಳಿದ್ದಾರೆ. 
ಅರುಣಾಚಲ ಪ್ರದೇಶದಲ್ಲಿ ಸೇನಾ ಸಹಾಯವನ್ನೂ ಪಡೆದು ವಿಮಾನ ಹುಡುಕಲಾಗುತ್ತಿದೆ ಎಂದು ಐಎಎಫ್ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.