ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು
ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

Published On :
ಹಾಸನ: ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಪರಿಸರ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಮರಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ಮಾತನಾಡಿರುವ ವಿಡಿಯೋ ಕ್ಲಿಪ್ಪಿಂಗ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


