ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಐವರು ಭಾರತೀಯ ಯೋಧರು ಹುತಾತ್ಮ, ಓರ್ವ ಉಗ್ರ ಬಲಿ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಇನ್ನು ಇಬ್ಬರು ಉಗ್ರ ಪೈಕಿ ಓರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾಗಿ ತಿಳಿದುಬಂದಿದೆ. ಇನ್ನು ಮತ್ತೋರ್ವ ಉಗ್ರ ಅಡಗಿ ಕುಳಿತ್ತಿದ್ದು ಕಾರ್ಯಾಚರಣೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರTerror AttackJammu and Kashmirಭಾರತೀಯ ಸೇನೆಉಗ್ರ ದಾಳಿಸಿಆರ್ಪಿಎಫ್ ಯೋಧರುCRPF soldiers
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


