ಭಾರತ- ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ: ಕ್ಸೀ ಜಿನ್ಪಿಂಗ್
ಭಾರತ-ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.

Published On :
ಭಾರತ-ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.
ಶಾಂಘೈ ಸಹಕಾರ ಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಭಾರತ- ಚೀನಾ ಪರಸ್ಪರ ಎಂದಿಗೂ ಅಪಾಯ ಒಡ್ಡುವುದಿಲ್ಲ, ಚೀನಾ ಭಾರತದೊಂದಿಗಿನ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಬಯಸುತ್ತಿದೆ ಎಂದು ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಪ್ರಧಾನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiಪ್ರಧಾನಿ ನರೇಂದ್ರ ಮೋದಿಶೃಂಗಸಭೆಕ್ಸೀ ಜಿನ್ಪಿಂಗ್Xi-jinpingShanghai Cooperation Organisation summitಶಾಂಘೈ ಸಹಕಾರ ಸಂಘ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


