ದೇಶ

ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಮಗನ ಎದುರೇ ನದಿಗೆ ತಳ್ಳಿದ ಪಾಪಿ ಪತಿ!

ಮಾಂತ್ರಿಕನೊಂದಿಗೆ ಮಲಗುವುದಕ್ಕೆ ನಿರಾಕರಿಸಿದ ಪತ್ನಿಯನ್ನು ಪತಿಯೇ ನದಿಗೆ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಮಗನ ಎದುರೇ ನದಿಗೆ ತಳ್ಳಿದ ಪಾಪಿ ಪತಿ!
ಸಂಗ್ರಹ ಚಿತ್ರ
Published On :
ಅಲಿಗಢ: ಮಾಂತ್ರಿಕನೊಂದಿಗೆ ಮಲಗುವುದಕ್ಕೆ ನಿರಾಕರಿಸಿದ ಪತ್ನಿಯನ್ನು ಪತಿಯೇ ನದಿಗೆ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.
ಉತ್ತರಪ್ರದೇಶದ ಅಲಿಗಢದಲ್ಲಿ ಪತ್ನಿಯನ್ನು ಮಾಂತ್ರಿಕನ ಜೊತೆ ಮಲಗುವಂತೆ ಬಲವಂತ ಮಾಡಿದ್ದಾನೆ. ಇದಕ್ಕೆ ಪತ್ನಿ ನಿರಾಕರಿಸಿದ್ದರಿಂದ ಆಕೆಯನ್ನು ಪತಿ ಮಾನ್ಪಾಲ್ ಹಾಗೂ ಮಂತ್ರವಾದಿ ಸಂತಾದಾಸ್ ದುರ್ಗಾದಾಸ್ ನದಿಗೆ ತಳ್ಳಿದ್ದಾರೆ. 
ಈ ಸಂಬಂಧ ಮಾನ್ಪಾಲ್ ಪತ್ನಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು ಈ ದೂರಿನನ್ವಯ ಪೊಲೀಸರು ಮಾನ್ಪಾಲ್ ಮತ್ತು ಸಂತಾದಾಸ್ ನನ್ನು ಬಂಧಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.