ದೇಶ

ಅಮರನಾಥ್ ಯಾತ್ರೆಗೆ ತೆರಳಲಿರುವ ಗೃಹ ಸಚಿವ ಅಮಿತ್ ಶಾ: ಕಾಶ್ಮೀರದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೂ.30 ರಂದು ಅಮರನಾಥ ಯಾತ್ರೆಗೆ ತೆರಳಲಿದ್ದಾರೆ.

ಅಮರನಾಥ್ ಯಾತ್ರೆಗೆ ತೆರಳಲಿರುವ ಗೃಹ ಸಚಿವ ಅಮಿತ್ ಶಾ: ಕಾಶ್ಮೀರದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ
ಅಮಿತ್ ಶಾ
Published On :
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೂ.30 ರಂದು ಅಮರನಾಥ ಯಾತ್ರೆಗೆ ತೆರಳಲಿದ್ದಾರೆ. 
ಜು.1 ರಿಂದ ಕಣಿವೆ ರಾಜ್ಯದಲ್ಲಿ ಅಧಿಕೃತವಾಗಿ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಗೃಹ ಸಚಿವರಾದ ನಂತರ ಜಮ್ಮು-ಕಾಶ್ಮೀರಕ್ಕೆ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿರಲಿದೆ. 
ಶ್ರೀನಗರದಲ್ಲಿ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಹಿರಿಯ ಸೇನಾ ಅಧಿಕಾರಿಗಳು, ರಾಜ್ಯ ಪೊಲೀಸ್ ಅಧಿಕಾರಿಗಳು, ಅರೆ ಸೇನಾ ಪಡೆಗಳ ಅಧಿಕಾರಿಗಳು, ಕೇಂದ್ರ, ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.