ಐಎಂಎ ವಂಚನೆ: ಮನ್ಸೂರ್ ವಿಡಿಯೋದಲ್ಲಿ ರಾಜಕಾರಣಿಗಳು, ಉಗ್ರ ಸಂಪರ್ಕ, ಪ್ರಭಾವಿಗಳ ಹೆಸರು ಬಹಿರಂಗ!
ಐಎಂಎ ಸಂಸ್ಥಾಪಕ, ಹೂಡಿಕೆದಾರರಿಗೆ ವಂಚನೆ ಮಾಡಿ ಪರಾರಿಯಾಗಿರುವ ಮನ್ಸೂರ್ ಖಾನ್ ವಿಡಿಯೋ ಮೂಲಕ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ್ದಾನೆ.

Published On :
ನವದೆಹಲಿ: ಐಎಂಎ ಸಂಸ್ಥಾಪಕ, ಹೂಡಿಕೆದಾರರಿಗೆ ವಂಚನೆ ಮಾಡಿ ಪರಾರಿಯಾಗಿರುವ ಮನ್ಸೂರ್ ಖಾನ್ ವಿಡಿಯೋ ಮೂಲಕ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ್ದಾನೆ.
ದೇಶ ತೊರೆದು 15 ದಿನಗಳಾದ ನಂತರ ವಿಡಿಯೋ ಮೂಲಕ ಹೂಡಿಕೆದಾರರು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಂದೇಶ ಕಳಿಸಿರುವ ಖಾನ್, ತಾನು ದೇಶ ಬಿಡುವುದಕ್ಕೆ ಹಾಗೂ ಈ ಪರಿಸ್ಥಿತಿ ಎದುರಿಸುವುದಕ್ಕೆ ಕಾರಣರಾದವರ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ.
ಜೆಡಿಎಸ್ ನ ಶರವಣ ಸೇರಿದಂತೆ ಕೆಲವು ರಾಜಕಾರಣಿಗಳು, ರಿಯಲ್ ಎಸ್ಟೇಟ್ ಉದ್ಯಮದಲ್ಲಿರುವವರ ಹೆಸರುಗಳನ್ನು ವಿಡಿಯೋದಲ್ಲಿ ಬಹಿರಂಗಪಡಿಸಿದ್ದಾನೆ. ವಿಡಿಯೋ ಬಹಿರಂಗವಾಗುತ್ತಿದ್ದಂತೆಯೇ ಎಸ್ ಐಟಿ ಅಲರ್ಟ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
videoವಿಡಿಯೋಪೊಲೀಸ್ ಆಯುಕ್ತರುIMA Mansoor Ali KhanCommissioner Of PoliceIMA Investorsಐಎಂಎ ಮನ್ಸೂರ್ ಅಲಿ ಖಾನ್ಐಎಂಎ ಹೂಡಿಕೆದಾರರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


