ದೇಶ

ಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ

ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಅವಘಡವೊಂದು ಸಂಭವಿಸಿದೆ.ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

ಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ
ಭುವನೇಶ್ವರ ರೈಲು ನಿಲ್ದಾಣ
Published On :

ಭುವನೇಶ್ವರ: ಒಡಿಶಾದ ರಾಜಧಾನಿ ಭುವನೇಶ್ವರ ರೈಲು ನಿಲ್ದಾಣದಲ್ಲಿ  ಅವಘಡವೊಂದು ಸಂಭವಿಸಿದೆ.

ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲದೆ ಆ ಪ್ರಯಾಣಿಕ ಬದುಕುಳಿದಿದ್ದಾರೆ. ತದ ನಂತರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್ ಪಿಎಫ್ ಕಾನ್ಸ್ ಟೇಬಲ್  ಎನ್ ಬಿ ರಾವ್ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.


ಫ್ಲಾಟ್ ಫಾರಂಗಳಲ್ಲಿ  ರೈಲ್ವೆ ಸುರಕ್ಷತಾ ಪಡೆ ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಕೂಡಾ ಇಂತಹ ಘಟನೆಗಳು ಆಗ್ಗಿಂದಾಗ್ಗೆ ಮರುಕಳಿಸುತ್ತಲೇ ಇರುತ್ತವೆ. ಇಂತಹ ಘಟನೆಗಳು ಮರುಕಳಿಸದಂತೆ ಪ್ರಯಾಣಿಕರಿಗೆ ರೈಲು ಇಲಾಖೆ ಅಗತ್ಯ ಸೂಚನೆ, ಮಾಹಿತಿ ನೀಡಬೇಕಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.