ಕಾಶ್ಮೀರ: ಬದ್ಗಾಮ್ ನಲ್ಲಿ ಭಯೋತ್ಪಾದಕರಿಗೆ ಗುರಿಯಿಟ್ಟ ಭದ್ರತಾ ಪಡೆ, ಮುಂದುವರಿದ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭಾನುವಾರ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On :
ಬದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭಾನುವಾರ ಗುಂಡಿನ ಚಕಮಕಿ ನಡೆಯುತ್ತಿದೆಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯ ಕಾಶ್ಮೀರದ ಬದ್ಗಾಮ್ ಜಿಲ್ಲೆ ಬಗಾಮ್ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ್ದ ಶೋಧ ಕಾರ್ಯಾಚರಣೆ ವೇಳೆ ಅಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಲಭಿಸಿದೆ.
ಆಗ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡು ಹಾರಿಸಿದ್ದು ಉಗ್ರರು-ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ.ಎನ್ ಕೌಂಟರ್ ಮೂಲಕ ಯೋಧರು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


