ದೇಶ

ನೀಚ ಕೃತ್ಯ: ತನ್ನ ಮಕ್ಕಳನ್ನೇ 2 ತಿಂಗಳ ಕಾಲ ಅತ್ಯಾಚಾರಗೈದಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ!

ನೀಚ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದು ಆತನಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನೀಚ ಕೃತ್ಯ: ತನ್ನ ಮಕ್ಕಳನ್ನೇ 2 ತಿಂಗಳ ಕಾಲ ಅತ್ಯಾಚಾರಗೈದಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ!
ಸಂಗ್ರಹ ಚಿತ್ರ
Published On :
ವಡೋದರ: ನೀಚ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದು ಆತನಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2013ರ ಡಿಸೆಂಬರ್ ನಲ್ಲಿ ಎರಡು ತಿಂಗಳ ಕಾಲ 13 ಮತ್ತು 14 ವರ್ಷದ ಹೆಣ್ಣು ಮಕ್ಕಳನ್ನು ಮಲ ತಂದೆ ಅತ್ಯಾಚಾರ ಎಸಗಿದ್ದ. ತಾಯಿ ಕೆಲಸಕ್ಕಾಗಿ ಹೊರ ಹೋದ ಕೂಡಲೇ ನಮ್ಮ ಮೇಲೆ ಎರಗುತ್ತಾನೆ ಎಂದು ಸ್ಥಳೀಯ ಪೊಲೀಸರಿಗೆ ದೂರು ನೀಡಲಾಗಿತ್ತು.
ಈ ಪ್ರಕರಣ ಸಂಬಂಧ ಆತನ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿತ್ತು. ಇಂದು ಗುಜರಾತ್ ನ್ಯಾಯಾಲಯ ಕಾಮುಕ ತಂದೆಗೆ 20 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನೀಡಿ ತೀರ್ಪು ಪ್ರಕಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.