ಪೋಟೋಗಳಿಗಾಗಿ ಕೆಲ ಜನರಿಂದ ಬಡತನ ಬಳಕೆ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಬಡತನ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಲವು ಜನರಿಗೆ ಪೋಟೋಗಳನ್ನು ತೆಗೆದುಕೊಳ್ಳಲು ಬಡತನ ಅವಕಾಶವಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಅಹಮದಾಬಾದ್ : ಬಡತನ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಲವು ಜನರು ಪೋಟೋಗಳನ್ನು ತೆಗೆದುಕೊಳ್ಳಲು ಬಡತನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಅಸಂಘಟಿತ ವಲಯದವರಿಗಾಗಿ ಪ್ರಧಾನ್ ಮಂತ್ರಿ ಶ್ರಮ ಯೋಗಿ ಮಂದಾನ್ ಯೋಜನೆ ಪಿಂಚಣಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗವನ್ನು ಮೆಲೆತ್ತುವುದು ಈ ಯೋಜನೆಯ ಪ್ರಮುಖವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

