ದೇಶ

ಲೋಕಸಭೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆಗೂ ಚುನಾವಣೆ

ಲೋಕಸಭಾ ಚುನಾವಣೆಗೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ದಿನಾಂಕ ನಿಗದಿಯಾಗಿದೆ.ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ತಿಳಿಸಿದರು.

ಲೋಕಸಭೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆಗೂ ಚುನಾವಣೆ
ಸುನೀಲ್ ಅರೋರ
Published On :
ನವದೆಹಲಿ: ಲೋಕಸಭಾ ಚುನಾವಣೆಗೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ದಿನಾಂಕ ನಿಗದಿಯಾಗಿದೆ.
ತಮಿಳುನಾಡು ಸೇರಿದಂತೆ  ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಬಾಕಿ ಉಳಿದಿರುವ ವಿಧಾನಸಭೆ ಉಪ ಚುನಾವಣೆಗಳನ್ನು ನಡೆಸಲಾಗುವುದು ಆದರೆ, ಜಮ್ಮು- ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಮಾತ್ರ ನಡೆಯಲಿದ್ದು, ವಿಧಾನಸಭೆ ನಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಘೋಷಣೆಯೊಂದಿಗೆ  ನೀತಿ ಸಂಹಿತೆ ಜಾರಿಗೆ ಬಂದಿದ್ದು, ಸರ್ಕಾರ  ಅಥವಾ ಸಚಿವರು ಯಾವುದೇ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸುವಂತಿಲ್ಲ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.