ದೇಶ

ತಮಿಳುನಾಡು ವಿಧಾನಸಭಾ ಉಪ ಚುನಾವಣೆ ಸ್ಪರ್ಧೆ ರಜಿನಿಕಾಂತ್ ಹೇಳಿದ್ದಿಷ್ಟು!

ತಮಿಳುನಾಡು ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸೂಪರ್ ಸ್ಟಾರ್ ರಜಿನಿಕಾಂತ್ ಮಾತನಾಡಿದ್ದು ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡು ವಿಧಾನಸಭಾ ಉಪ ಚುನಾವಣೆ ಸ್ಪರ್ಧೆ ರಜಿನಿಕಾಂತ್ ಹೇಳಿದ್ದಿಷ್ಟು!
ತಮಿಳುನಾಡು ವಿಧಾನಸಭಾ ಉಪ ಚುನಾವಣೆ ಸ್ಪರ್ಧೆ ರಜಿನಿಕಾಂತ್ ಹೇಳಿದ್ದಿಷ್ಟು!
Published On :
ಚೆನ್ನೈ: ತಮಿಳುನಾಡು ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸೂಪರ್ ಸ್ಟಾರ್ ರಜಿನಿಕಾಂತ್ ಮಾತನಾಡಿದ್ದು ಸ್ಪಷ್ಟನೆ ನೀಡಿದ್ದಾರೆ. 
ವಿಧಾನಸಭಾ ಚುನಾವಣೆಯೇ ತಮ್ಮ ಟಾರ್ಗೆಟ್ ಎಂದು ಹೇಳಿರುವ ರಜಿನಿಕಾಂತ್ 21 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ, ಯಾರನ್ನು ಬೆಂಬಲಿಸುತ್ತೇನೆ ಎಂಬುದನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ರಜಿನಿಕಾಂತ್ ಇನ್ನಷ್ಟೇ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸಬೇಕಿದೆ. ಆದರೆ ರಾಜಕೀಯ ಎಂಟ್ರಿಯನ್ನು ಈಗಾಗಲೇ ಘೋಷಿಸಿದ್ದಾರೆ.  ತಮಿಳುನಾಡು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸುವವರಿಗೆ ಮತಚಲಾಯಿಸಿ ಎಂದು ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.