ಇಥಿಯೋಪಿಯಾ ವಿಮಾನ ಪತನ: ಮೃತರ ಕುಟುಂಬಗಳಿಗೆ ನೆರವು ನೀಡುವಂತೆ ಹೈಕಮೀಷನರ್ ಗೆ ಸುಷ್ಮಾ ಸೂಚನೆ
ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

Published On :
ನವದೆಹಲಿ: ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.
ಈ ದುರ್ಘಟನೆ ಬಗ್ಗೆ ಟ್ವೀಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸುಷ್ಮಾ ಸ್ವರಾಜ್, ಇಥಿಯೋಪಿಯನ್ ಏರ್ ಲೈನ್ಸ್ ಇಟಿ 302 ವಿಮಾನ ಅಪಘಾತ ದುರದೃಷ್ಟಕರ ಘಟನೆ ಸುದ್ದಿ ಕೇಳಿ ನೋವಾಗಿದೆ. ಈ ದುರ್ಘಟನೆಯಲ್ಲಿ ನಾಲ್ವರು ಭಾರತೀಯರನ್ನು ಕಳೆದುಕೊಂಡಿದ್ದೇವೆ. ಮೃತರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಹೈಕಮೀಷನರ್ ಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sushma Swarajಸುಷ್ಮಾ ಸ್ವರಾಜ್ಸಹಾಯIndian High CommissionerEthiopian airlines CrashAssist ಇಥಿಯೋಪಿಯನ್ ಏರ್ ಲೈನ್ಸ್ ಪತನಭಾರತೀಯ ಹೈಕಮೀಷನರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


