ದೇಶ

ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣ: ಎಂ.ಕೆ. ಸ್ಟಾಲಿನ್ ಅಳಿಯನ ವಿರುದ್ಧ ಎಫ್ಐಆರ್ ದಾಖಲು

ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಅವರ ಅಳಿಯ ಸಬರೇಸ್ಸಾನ್ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣ: ಎಂ.ಕೆ. ಸ್ಟಾಲಿನ್ ಅಳಿಯನ ವಿರುದ್ಧ ಎಫ್ಐಆರ್  ದಾಖಲು
ಎಂಕೆ ಸ್ಟಾಲಿನ್
Published On :

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಅವರ ಅಳಿಯ ಸಬರೇಸ್ಸಾನ್ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ  ಸಬರೇಸ್ಸಾನ್ ಭಾಗಿಯಾಗಿದ್ದಾನೆ ಎಂದು ಕೆಲ ಚಾನೆಲ್ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು.

ಈ ಸಂಬಂಧ ತಮಿಳುನಾಡು ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್  ಪೊಲೀಸರಿಗೆ ದೂರು ಸಲ್ಲಿಸಿದ್ದರು. 
ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಬರೇಸ್ಸಾನ್ ವಿರುದ್ದ ಕೆಲ ಚಾನೆಲ್ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.