'ಲೋಕ' ಸಮರ: ಮಾಯಾವತಿ ಜೊತೆ ಕೈ ಜೋಡಿಸಿದ ಪವನ್ ಕಲ್ಯಾಣ್!
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದ್ದು ಈ ಮಧ್ಯೆ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್...

Published On :
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದ್ದು ಈ ಮಧ್ಯೆ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಬಿಎಸ್ಪಿ ಮುಖಂಡೆ ಮಾಯಾವತಿ ಜೊತೆ ಕೈಜೋಡಿಸಿದ್ದಾರೆ.
ಮಾಯಾವತಿ ಅವರನ್ನು ಪ್ರಧಾನಿ ಮಾಡುವ ಕೆಲಸದಲ್ಲಿ ಇದು ನನ್ನ ಸಣ್ಣ ಪ್ರಯತ್ನ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ಆಂಧ್ರ, ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಮಾಯಾವತಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.
ಮಾಯಾವತಿ ಆಂಧ್ರ ಮತ್ತು ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಜೊತೆ ಸೇರಿ ಪ್ರಚಾರ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsMayawatiಲೋಕಸಭೆ ಚುನಾವಣೆLok Sabha pollsಮಾಯಾವತಿPawan Kalyanಪವನ್ ಕಲ್ಯಾಣ್BSPಬಿಎಸ್ ಪಿಜನಸೇನಾJanasena
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


